ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 NOVEMBER 2023
SHIMOGA : ಮನೆ ಬಾಗಿಲಿನ ಬೀಗ ಮುರಿದು 1.41 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ (House Theft) ಮಾಡಲಾಗಿದೆ. ಮನೆಯವರೆಲ್ಲ ದಾವಣಗೆರೆಯಲ್ಲಿರುವ ಸಂಬಂಧಿಯ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಶಿವಮೊಗ್ಗ ನಗರದ ಮಾರ್ನಮಿಬೈಲು 2ನೇ ಅಡ್ಡರಸ್ತೆಯ ಸೋಮಶೇಖರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನ.6ರಂದು ಸೋಮಶೇಖರ್ ಅವರು ಕುಟುಂಬ ಸಹಿತ ದಾವಣಗೆರೆಯಿಂದ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳ್ಳರು ಮನೆ ಬಾಗಿಲಿನ ಬೀಗ ಮುರಿದು ಒಳಗೆ ನುಗ್ಗಿದ್ದಾರೆ. ಫ್ರಿಡ್ಜ್ ಮೇಲಿದ್ದ ಬೀರುವಿನ ಬೀಗ ತೆಗೆದು 5 ಸಾವಿರ ರೂ. ನಗದು ಸೇರಿದಂತೆ 1.41 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ 17 ಗಂಟೆ ಕಾರ್ಯಾಚರಣೆ, ಏನೆಲ್ಲ ಪರೀಕ್ಷೆಗಳಾದವು? ಜನಕ್ಕೆ ಏನೆಲ್ಲ ಸಮಸ್ಯೆಯಾಯ್ತು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






