ರಾತ್ರೋರಾತ್ರಿ ಸ್ನೇಹಿತನ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್‌ 220 ಬೈಕ್‌ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2023

SHIMOGA : ಸ್ನೇಹಿತನ ಮನೆ ಬಳಿ ನಿಲ್ಲಿಸಿದ್ದ ಪಲ್ಸರ್‌ 220 ಬೈಕ್‌ ಕಳ್ಳತನವಾಗಿದೆ. ಮಿಳಘಟ್ಟದ ರಘು ಎಂಬುವವರಿಗೆ ಸೇರಿದ ಬೈಕ್‌ ಶಿವಮೊಗ್ಗದ ಜೋಸೆಫ್‌ ನಗರದಲ್ಲಿ ಕಳುವಾಗಿದೆ.

ರಘು ಅವರು ನ.1ರಂದು ರಾತ್ರಿ ತಮ್ಮ ಸ್ನೇಹಿತನ ಮನೆಯಲ್ಲಿ ಉಳಿದಿದ್ದರು. ಮರುದಿನ ಬೆಳಗ್ಗೆ ಸ್ನೇಹಿತನ ಮನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಬಳಿಕ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸರ್ಕಲ್‌ನಲ್ಲಿ ಬೃಹತ್‌ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment