ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 NOVEMBER 2023
HOSANAGARA : ಕಾರು (car) ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಅತಿ ವೇಗವಾಗಿ ಕಾರು ಚಲಾಯಿಸಿ ದಿಢೀರ್ ಬ್ರೇಕ್ ಹಾಕಿದ್ದು, ಕಾರು ತಿರುಗಿ ನಿಂತಿದೆ. ಈ ಸಂದರ್ಭ ಕಾರಿನ ಹಿಂಬದಿಯ ಭಾಗ ಬೈಕ್‌ಗೆ ಡಿಕ್ಕಿಯಾಗಿದೆ.
ಹೊಸನಗರದ ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೈಕ್ ಸವಾರರಾದ ಮಳವಳ್ಳಿ ಮತ್ತಿಕೊಪ್ಪದ ಶ್ರೀಕಾಂತ್ ಮತ್ತು ತಿಮ್ಮಪ್ಪ ಎಂಬುವವರು ಗಾಯಗೊಂಡಿದ್ದಾರೆ. ಬೈಕ್ ಸವರಾರರು ಹೊಸನಗರ ಪಟ್ಟಣದಿಂದ ಮನೆಗೆ ಮರಳುತ್ತಿದ್ದರು. ಬಟ್ಟೆಮಲ್ಲಪ್ಪ ಕಡೆಯಿಂದ ರಸ್ತೆಯ ಬಲ ಭಾಗದಲ್ಲಿ ಬಂದ ಸ್ವಿಫ್ಟ್ ಕಾರು (car) ದಿಢೀರ್ ಬ್ರೇಕ್ ಹಾಕಿದೆ. ಈ ಸಂದರ್ಭ ಕಾರು ತಿರುಗಿ ನಿಂತಿದೆ. ಕಾರಿನ ಹಿಂಭಾಗ ಬೈಕ್‌ಗೆ ತಗುಲಿದೆ.
ಗಾಯಾಳುಗಳು ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














