ತೀರ್ಥಹಳ್ಳಿಯ ಇಂಜಿನಿಯರ್‌ಗೆ ರಾತ್ರಿ ಬಂತು ಒಂದು ಮೆಸೇಜ್‌, ಕೆಲವೇ ದಿನದಲ್ಲಿ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

THIRTHAHALLI : ಟೆಲಿಗ್ರಾಂನಲ್ಲಿ ರಾತ್ರಿ ಬಂದ ಮೆಸೇಜ್‌ನಿಂದ ಇಂಜಿನಿಯರ್‌ (engineer) ಒಬ್ಬರು 93 ಸಾವಿರ ರೂ. ಹಣ ಕಳೆದುಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಜಿನಿಯರ್‌ ಒಬ್ಬನ (ಹೆಸರು ಗೌಪ್ಯ) ಟೆಲಿಗ್ರಾಂಗೆ ನ.4ರಂದು A DAILY TASKS ಎಂಬ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಟಾಸ್ಕ್‌ಗಳನ್ನು ಪೂರೈಸುವ ಪಾರ್ಟ್‌ ಟೈಮ್‌ ಉದ್ಯೋಗ ಎಂದು ನಂಬಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು. ಗೂಗಲ್‌ ರಿವ್ಯೂಸ್‌ ಎಂದು ತಿಳಿಸಿ ಮೊದಲ ದಿನ 300 ರೂ.ಗಳನ್ನು ಇಂಜಿನಿಯರ್‌ (engineer) ಖಾತೆಗೆ ವರ್ಗಾಯಿಸಿದರು.

ಇದನ್ನೂ ಓದಿ- ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸರ್ಕಲ್‌ನಲ್ಲಿ ಬೃಹತ್‌ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?

ನಂತರ ಪ್ರೀಪೇಡ್‌ ಟಾಸ್ಕ್‌ ಎಂದು 1 ಸಾವಿರ ರೂ. ಹಾಕಿಸಿಕೊಂಡಿದ್ದು 1300 ರೂ. ಹಣವನ್ನು ಇಂಜಿನಿಯರ್‌ಗೆ ವರ್ಗಾಯಿಸಿದ್ದರು. ಒಮ್ಮೆ 3 ಸಾವಿರ ರೂ. ಹಣ ಹಾಕಿಸಿಕೊಂಡಿದ್ದು ಟಾಸ್ಕ್‌ ಪೂರೈಸಿದರು ಹಣ ಮರಳಿಸಲಿಲ್ಲ. ಹೆಚ್ಚು ಟಾಸ್ಕ್‌ಗಳನ್ನು ಪೂರೈಸಿದರೆ ಒಟ್ಟಿಗೆ ಹಣ ಹಿಂತಿರುಗಿಸುವುದಾಗಿ ನಂಬಿಸಿ 93 ಸಾವಿರ ರೂ. ಹಣ ಹಾಕಿಸಿಕೊಂಡು ವಂಚಿಸಲಾಗಿದೆ. ‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2023

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment