ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 NOVEMBER 2023
SHIKARIPURA : ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ (bike theft) ಮಾಡಲಾಗಿದೆ. ಘಟನೆ ಸಂಬಂಧ ತಡವಾಗಿ ದೂರು ದಾಖಲಾಗಿದೆ.
ಶಿಕಾರಿಪುರ ನ್ಯಾಯಾಲಯದಲ್ಲಿ ಕ್ಲರ್ಕ್ ಆಗಿರುವ ಸಾದಿಕ್ ಬಾಷಾ ಅವರು ತಮ್ಮ ಟಿವಿಎಸ್ ಎಕ್ಸ್‌ಎಲ್ ವಾಹನವನ್ನು ನ್ಯಾಯಾಲಯದ ಆವರಣದಲ್ಲಿ ತಂದು ನಿಲ್ಲಿಸಿದ್ದರು. ಸಂಜೆ ಕೆಲಸ ಮುಗಿಸಿಕೊಂಡು 6 ಗಂಟೆ ಹೊತ್ತಿಗೆ ಹೊರ ಬಂದಾಗ ದ್ವಿಚಕ್ರ ವಾಹನ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಸಾದಿಕ್ ಬಾಷಾ ಅವರು ತಡವಾಗಿ ಬಂದು ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ- ಸಂಬಂಧಿಯ ಮನೆಯಿಂದ ಮರಳಿದ ಕುಟಂಬಕ್ಕೆ ಕಾದಿತ್ತು ಆಘಾತ, ಪೊಲೀಸ್ ಠಾಣೆಗೆ ದೌಡು
LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು
















