ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 NOVEMBER 2023
THIRTHAHALLI : ಕಾರು ಮತ್ತು ಬುಲೆಟ್ ಬೈಕ್ ಡಿಕ್ಕಿಯಾಗಿ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ (55) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪ ಘಟನೆ ಸಂಭವಿಸಿದೆ.
ಸ್ವಿಫ್ಟ್ ಕಾರು ಮತ್ತು ರಮೇಶ್ ಅವರು ಚಲಿಸುತ್ತಿದ್ದ ಬುಲೆಟ್ ಬೈಕ್ ಅಪಘಾತಕ್ಕೀಡಾಗಿವೆ. ಗಂಭೀರ ಗಾಯಗೊಂಡಿದ್ದ ರಮೇಶ್ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- 17 ವರ್ಷದ ಅಪ್ರಾಪ್ತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ಶಿವಮೊಗ್ಗ ನ್ಯಾಯಾಲಯದ ಆದೇಶ
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















