ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 NOVEMBER 2023
SHIMOGA : ಆಕಸ್ಮಿಕವಾಗಿ ಬೆಂಕಿಗೆ ದಿನಸಿ ಅಂಗಡಿಯಲ್ಲಿ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯಾನಗರದಲ್ಲಿ ಸೋಮವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ.
ಸಹ್ಯಾದ್ರಿ ಕಾಲೇಜು ಮುಂಭಾಗ ಇರುವ ಸಮ್ಮುಬಂದ್ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಿನ ಜಾವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ವಿಚಾರ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















