ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 NOVEMBER 2023
SHIMOGA : ಮಳಿಗೆಗಳಲ್ಲಿ ಪಟಾಕಿ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು. ಈ ಮಧ್ಯೆ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ದಿಢೀರ್ ತಪಾಸಣೆ ನಡೆಸಲಾಯಿತು.
ಫ್ರೀಡಂ ಪಾರ್ಕ್‌ನಲ್ಲಿ ಸುಮಾರು 60 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುನಾಥ್ ನೇತೃತ್ವದಲ್ಲಿ ಸಿಬ್ಬಂದಿ ಈ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೆ ಪಟಾಕಿ ಮಾರಾಟ ಮಳಿಗೆಗಳಲ್ಲಿ ಬಾಲಕಾರ್ಮಿಕರನ್ನು ಬಳಕೆ ಮಾಡದಂತೆ ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಕಡೆ ಪಟಾಕಿ ಮಾರಾಟ, ಈ ಬಾರಿ ಹೇಗಿದೆ ವ್ಯವಸ್ಥೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422