ಮೆಕ್ಕೆಜೋಳ ಬೆಳೆಗಾರರಿಗೆ ಗುಡ್‌ ನ್ಯೂಸ್‌, ನೇರ ಮಾರಾಟಕ್ಕೆ ಅವಕಾಶ, ದರ ಎಷ್ಟು? ಮಾರಾಟ ಪ್ರಕ್ರಿಯೆ ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2023

SHIMOGA : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು (Maize) ಪ್ರತಿ ಕ್ವಿಂಟಲ್‍ಗೆ 2,250 ರೂ. ಬೆಲೆಗೆ ಖರೀದಿಸುವ ಪ್ರಕ್ರಿಯೆ ಆರಂಭಿಸಿದೆ.

ರೈತರು ಎಲ್ಲಿ ಸಂಪರ್ಕಿಸಬೇಕು?

ಮೆಕ್ಕೆಜೋಳ ಬೆಳೆದಿರುವ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 1 ಕೆ.ಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು.

30 ಸಾವಿರ ಮೆಟ್ರಿಕ್‌ ಟನ್‌ ಅಗತ್ಯ

ಕರ್ನಾಟಕ ಹಾಲು ಮಹಾಮಂಡಳದ ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30,000 ಮೆಟ್ರಿಕ್‌ ಟನ್ ಮೆಕ್ಕೆಜೋಳವನ್ನು (Maize) ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ರೈತರಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಅನುಷ್ಠಾನಕ್ಕೆ ತರಲಾಗುತ್ತಿದೆ.

ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ

ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್

ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಅವಕಾಶವಿದೆ. ಇದನ್ನು ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ 50 ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣಿಚೀಲಗಳಲ್ಲಿ ಸರಬರಾಜು ಮಾಡಬಹುದು. ಮಾಹಿತಿಗೆ 9606012571 ಸಂಪರ್ಕಿಸಬಹುದು ಎಂದು ಶಿಕಾರಿಪುರ ಹಾಲು ಮಂಡಳದ ಪಶು ಆಹಾರ ಘಟಕದ ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment