ಗಾಜನೂರಿನಲ್ಲಿ ಕಿಂಗ್‌ ಫಿಶರ್‌ ಬಿಯರ್‌ಗಾಗಿ ಮದ್ಯದಂಗಡಿ ಬಾಗಿಲು ಮುರಿದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2023

SHIMOGA : ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಬಾಗಿಲು ಮುರಿದು ಕಿಂಗ್‌ ಫಿಶರ್‌ (Kingfisher) ಬಿಯರ್‌ ಟಿನ್‌ ಇರುವ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಗಾಜನೂರಿನ ಮುಳ್ಳುಕೆರೆ ರಸ್ತೆಯಲ್ಲಿರುವ ವೀರಾಪುರದಲ್ಲಿ ಘಟನೆ ಸಂಭವಿಸಿದೆ.

ವೆಂಕಟೇಶ್‌ ಅವರು ನ.9ರಂದು ರಾತ್ರಿ 10 ಗಂಟೆಗೆ ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಬಾಗಿಲು ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ರೋಲಿಂಗ್‌ ಶೆಟರ್‌ ಮುರಿದಿತ್ತು. ಪರಿಶೀಲಿಸಿದಾಗ 15 ಸಾವಿರ ರೂ. ಮೌಲ್ಯದ ಸಿಸಿಟಿವಿ ಡಿವಿಆರ್‌, 2520 ರೂ. ಮೌಲ್ಯದ ಕಿಂಗ್‌ ಫಿಶರ್‌ ಕ್ಯಾನ್‌ಗಳಿರುವ ಬಾಕ್ಸ್‌ ಕಳ್ಳತನವಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- SAGARA | ಕೆಳದಿ ಅರಸರ ಸ್ಮಾರಕ ಉಳಿಸುವಂತೆ ಒತ್ತಾಯ, ಒತ್ತುವರಿ ತೆರವಿಗೆ ಆಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment