ತೀರ್ಥಹಳ್ಳಿಯ ನಂಟೂರಿನಲ್ಲಿ ಧಗಧಗ ಉರಿದ ಕೊಟ್ಟಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2023

THIRTHAHALLI : ಆಕಸ್ಮಿಕ ಬೆಂಕಿ ತಗುಲಿ ನಂಟೂರು ಗ್ರಾಮದಲ್ಲಿ ಜಾನುವಾರು ಕೊಟ್ಟಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿಲುವಾನಿ ಶ್ರೀನಿವಾಸ ಗೌಡ ಅವರಿಗೆ ಸೇರಿದ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ.

ಕೊಟ್ಟಿಗೆಯಲ್ಲಿದ್ದ ದನ, ಎಮ್ಮೆಗಳನ್ನು ಹಗ್ಗ ಬಿಚ್ಚಿ ಓಡಿಸಿದ್ದರಿಂದ ಜೀವ ಹಾನಿ ಸಂಭವಿಸಲಿಲ್ಲ. ಕೊಟ್ಟಿಗೆಯ ಚಾವಣಿಗೆಗೆ ಹಾಕಿದ್ದ ಪಕಾಸಿ ಸೇರಿದಂತೆ 300ಕ್ಕೂ ಹೆಚ್ಚು ಹುಲ್ಲಿನ ಪಿಂಡಿ ನಾಶವಾಗಿವೆ. ವಿಷಯ ತಿಳಿದ ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯಕ್ಕೆ ನೆರವಾದರು. ಅಗ್ನಿಶಾಮಕ ದಳದ ಸಿಬ್ಬಂದಿ ಅಗ್ನಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ- ಕಾರ್ಗಲ್‌ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment