ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 NOVEMBER 2023

SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಸೊರಬಕ್ಕೆ ಭೇಟಿ ನೀಡಲಿದ್ದಾರೆ.

ಸೊರಬ ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ‘ಓದಿನಡೆಗೆ ನಮ್ಮ ನಡಿಗೆ’ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ಕೊಠಡಿ ಉದ್ಘಾಟಿಸಲಿದ್ದಾರೆ. ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಆಯೋಜಿಸಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ಕ್ಕೆ ಜೇಡಗೇರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಹಾಗೂ ಮಧ್ಯಾಹ್ನ 2ಕ್ಕೆ ಜಂಗಿನಕೊಪ್ಪದ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ | ನಗರದಲ್ಲಿ ಭಾವನೋತ್ಸವ | ದೇಗುಲ ಸಮಿತಿ ಸದಸ್ಯರ ಸಭೆ ಮುಂದಕ್ಕೆ |

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2023

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment