ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 NOVEMBER 2023
KUMSI : ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಸಾವನ್ನಪ್ಪಿದ್ದಾರೆ. ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್ ಕುಮಾರ್ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿದ್ದ ಅರುಣ್ ಕುಮಾರ್ ಅವರು ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರುಣ್ ಕುಮಾರ್ ಅವರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ನಡುರಸ್ತೆಯಲ್ಲೇ ಅರಣ್ಯಾಧಿಕಾರಿಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ, ಕಾರಣವೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















