ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 NOVEMBER 2023
BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ.
ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು.
ಮಾಹಿತಿ : ಮಂಜಪ್ಪ, ಕಾರೇಹಳ್ಳಿ
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















