ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 NOVEMBER 2023
SHIMOGA : ಸೈಂಟ್ ಟಿ.ಎಲ್.ವಾಸ್ವಾನಿ ಜನ್ಮದಿನದ ಪ್ರಯುಕ್ತ ನವೆಂಬರ್ 25 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟ ನಿಷೇದಿಸಲಾಗಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422