ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 NOVEMBER 2023
KUMSI : ಸಾಲಬಾಧೆಗೆ ಕುಂಸಿ ಸಮೀಪದ ಚಿಕ್ಕಮರಸದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕಾಚಾರಿ (60) ಮೃತರು. ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಈ ಬಾರಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಿರಲಿಲ್ಲ. ಇದರಿಂದ ಬೇಸತ್ತಿದ್ದರು ಎಂದು ಆರೋಪಿಸಲಾಗಿದೆ. ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮೃತಪಟ್ಟಿದ್ದಾರೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















