ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 NOVEMBER 2023
BANGALORE : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.
ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಕೆಳಕಂಡ ದಿನಗಳು ಸಾರ್ವತ್ರಿಕ ರಜಾದಿನಗಳಾಗಿವೆ. ಈ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಅಂಬೇಡ್ಕರ್ ಜಯಂತಿ (ಏ. 14), ಮಹಾವೀರ ಜಯಂತಿ (ಏಪ್ರಿಲ್ 21), ಎರಡನೇ ಶನಿವಾರ ಬರುವ ವಿಜಯದಶಮಿ (ಅ. 12) ನಮೂದಿಸಿಲ್ಲ.
ಇದನ್ನೂ ಓದಿ – ‘ಸಾಗರದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ, ತನಿಖೆ ಸಾಧ್ಯತೆ’
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422