ಕಾಣೆಯಾಗಿದ್ದ ವ್ಯಕ್ತಿ ಬಸ್‌ ನಿಲ್ದಾಣದಲ್ಲಿ ಶವವಾಗಿ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2023

THIRTHAHALLI : ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಬಸ್‌ ನಿಲ್ದಾಣವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ ಬಸ್‌ ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ.

ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್‌.ಗೌಡ (55) ಮೃತ ವ್ಯಕ್ತಿ. ಅನಾರೋಗ್ಯದ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ವೈದ್ಯರ ಬಳಿ ತೆರಳಿದ್ದರು. ಶುಕ್ರವಾರ ಸಂಜೆಯಿಂದ ರವಿ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಡಿದ್ದ ಕುಟುಂಬದವರು ಕೊನೆಗೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.ಬಸ್‌ ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ – ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ, ಡಿವೈಡರ್ ಹತ್ತಿದ ಓಮ್ನಿ ಕಾರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2023

Leave a Comment