ಶಿವಮೊಗ್ಗ TO ಮೈಸೂರು 4 ರೈಲುಗಳಿವೆ, ಯಾವ್ಯಾವ ಟೈಮ್‌ಗೆ ಎಲ್ಲಿಂದ ಹೊರಡುತ್ತವೆ? ಎಷ್ಟೊತ್ತಿಗೆ ತಲುಪುತ್ತವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 NOVEMBER 2023

RAILWAY NEWS : ತಾಳಗುಪ್ಪ ಮತ್ತು ಶಿವಮೊಗ್ಗದಿಂದ ಮೈಸೂರಿಗೆ ನೇರ ರೈಲು ಸಂಪರ್ಕವಿದೆ. ಮಲೆನಾಡಿನೊಂದಿಗೆ ಅರಮನೆ ನಗರಿಯನ್ನು ಸಂಪರ್ಕಿಸುವ ನಾಲ್ಕು ರೈಲುಗಳಿವೆ. ಯಾವೆಲ್ಲ ರೈಲುಗಳು ಯಾವ ಟೈಮ್‌ಗೆ ಸಂಚರಿಸುತ್ತವೆ?

ಶಿವಮೊಗ್ಗ TO ಮೈಸೂರು ರೈಲುಗಳು

ತಾಳಗುಪ್ಪ – ಶಿವಮೊಗ್ಗ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16221 – ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.

ಶಿವಮೊಗ್ಗ – ಮೈಸೂರು ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16226 – ಶಿವಮೊಗ್ಗದಿಂದ ಬೆಳಗ್ಗೆ 11.15ಕ್ಕೆ ಹೊರಡಲಿದೆ. ಸಂಜೆ 4.50ಕ್ಕೆ ಮೈಸೂರು ತಲುಪಲಿದೆ.

ತಾಳಗುಪ್ಪ – ಮೈಸೂರು ಇಂಟರ್‌ಸಿಟಿ – ರೈಲು ಸಂಖ್ಯೆ 16205 – ತಾಳಗುಪ್ಪದಿಂದ ಮಧ್ಯಾಹ್ನ 3 ಗಂಟೆಗೆ ಹೊರಡಲಿದೆ. ಸಂಜೆ 4.50ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ರಾತ್ರಿ 10.15ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ – ರೈಲು ಸಂಖ್ಯೆ 16228 – ತಾಳಗುಪ್ಪದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಶಿವಮೊಗ್ಗದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ಬೆಳಗ್ಗೆ 5.05ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಬೆಳಗ್ಗೆ 8.20ಕ್ಕೆ ಮೈಸೂರು ತಲುಪಲಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರು ರೈಲು ಟೈಮಿಂಗ್‌, ಎಷ್ಟು ರೈಲುಗಳಿವೆ? ಟೈಮಿಂಗ್‌ ಏನೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment