ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌, ಒಳಗಿದ್ದ ಪೋಸ್ಟ್‌ ಕಂಡು ಬೆಂಬಲಿಗರು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 NOVEMBER 2023

SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌ ರಚಿಸಿ ಗ್ಯಾರಂಟಿ ಯೋಜನೆಗಳ ಅಪಹಾಸ್ಯ ಮಾಡುವ ಪೋಸ್ಟ್‌ ಪ್ರಕಟಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಯೋಜಕ ಜಿ.ಡಿ.ಮಂಜುನಾಥ್‌ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂದು ಗ್ರೂಪ್‌ ರಚಿಸಲಾಗಿದೆ. ಇದರಲ್ಲಿ 58 ಸಾವಿರ ಫಾಲೋವರ್‌ಗಳಿದ್ದಾರೆ. ಈ ಗ್ರೂಪ್‌ನಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅಪಹಾಸ್ಯ ಮಾಡಲಾಗಿದೆ. ಅಲ್ಲದೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಚಿವ ಮಧು ಬಂಗಾರಪ್ಪ ಅವರ ಹೆಸರಿಗೆ ಧಕ್ಕೆ ತರಲು ಯತ್ನಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿ.ಡಿ.ಮಂಜುನಾಥ್‌ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ – ದೀವರ ಸಾಂಸ್ಕೃತಿಕ ವೈಭವ, ಮೂವರಿಗೆ ಪ್ರಶಸ್ತಿ, ದೊಡ್ಡ ಸಮಾವೇಶದ ದಿನಾಂಕ ಪ್ರಕಟಿಸಿದ ಮಿನಿಸ್ಟರ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 27, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment