ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಲಾರಿ ಹರಿದು ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 28 NOVEMBER 2023

ANANDAPURA : ಲಾರಿ ಹರಿದು ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಆನಂದಪುರ ಬಸ್ ನಿಲ್ದಾಣದ ಬಳಿ ಘಟನೆ (Incident) ಸಂಭವಿಸಿದೆ. ಆನಂದಪುರದ ನಿವಾಸಿ ಸದಾಶಿವ ರಾವ್ (60) ಮೃತರು. ಇವರು ಗ್ರಾಮ ಪಂಚಾಯಿತಿಯಲ್ಲಿ ನೀರು ಘಂಟಿಯಾಗಿ ಕೆಲಸ ಮಾಡುತ್ತಿದ್ದರು.

ಬಸ್ ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಸ್ಟೇಷನ್‌ಗೆ ಹೋಗುವ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಸದಾಶಿವ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ ಮಣಿಪಾಲ್‌ದ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ- ಶಿವಮೊಗ್ಗ ಎಂಬ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಗೊತ್ತಿರಬೇಕಾದ 2 ಸಂಗತಿ | ನಮ್ಮೂರು ಶಿವಮೊಗ್ಗ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2023

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment