ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 NOVEMBER 2023
SHIMOGA : ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ತಕ್ಷಣ ಈ ಹೇಳಿಕೆ ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ (BY Raghavendra) ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬ್ರಿಟೀಷರು ಎಂದು, ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.
ಇದನ್ನೂ ಓದಿ-ಫ್ರೀಡಂ ಪಾರ್ಕ್ನಲ್ಲಿ ಪಟಾಕಿ ಖರೀದಿಸಿ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ, ತಡವಾಗಿ ದಾಖಲಾಯ್ತು ಪ್ರಕರಣ
ಅನೇಕ ಬಿಕ್ಕಟ್ಟಿನ ಸಂದರ್ಭ ಕಾಂಗ್ರೆಸ್ ಪಕ್ಷ ದೇಶದ ಹಿತಾಸಕ್ತಿ ಬಲಿ ಕೊಟ್ಟು ಸಣ್ಣತನದ ರಾಜಕೀಯ ಮಾಡಿದೆ. ಈಗ ಹುತಾತ್ಮ ಯೋಧರಿಗೆ ಅಪಮಾನ ಮಾಡಲಾಗಿದೆ. ಶಾಸಕ ಬಾಲಕೃಷ್ಣ ತಕ್ಷಣ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






