BREAKING NEWS – ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಭೀಕರ ಅಪಘಾತ, ನಜ್ಜುಗುಜ್ಜಾದ ಫಾರ್ಚುನರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 NOVEMBER 2023

THIRTHAHALLI : ಖಾಸಗಿ ಬಸ್‌ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ತೀರ್ಥಹಳ್ಳಿ ಪಟ್ಟಣದ ತುಂಗಾ ಕಾಲೇಜು ಸಮೀಪದ ತುಡಕಿ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿತ್ತು. ಫಾರ್ಚುನರ್‌ ಕಾರು ಎದುರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ.

ಕಾರು ತೀರ್ಥಹಳ್ಳಿಯ ಅಡಿಕೆ ಗುತ್ತಿಗೆದಾರರೊಬ್ಬರಿಗೆ ಸೇರಿದ್ದು, ಕುಟುಂಬದವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ಹಸುಗಳು ಹಿಂತಿರುಗುತ್ತಿಲ್ಲ, ಜಮೀನಿನಲ್ಲಿ ಬೆಳೆ ಉಳಿಯುತ್ತಿಲ್ಲ, ಹೊರಗೆ ಓಡಾಡಲು ಜನರಿಗೆ ಜೀವ ಭಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment