ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023
SHIMOGA : ಕನಕದಾಸ ಜಯಂತಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಕನಕದಾಸ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
ಕುರುಬ ಸಮಾಜದ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಂಡೆ, ಪುರುಷ ಮತ್ತು ಮಹಿಳಾ ಡೊಳ್ಳು ತಂಡಗಳು, ವೀರಗಾಸೆ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಮೆರವಣಿಗೆ ಹಾದಿ ಉದ್ದಕ್ಕು ವಾದ್ಯಗಳಿಗೆ ಯುವಕ, ಯುವತಿಯರು ಹೆಜ್ಜೆ ಹಾಕಿದರು.






LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















