ಟ್ರ್ಯಾಕ್ಟರ್‌ ಚಾಲಕರ ನಿರ್ಲಕ್ಷ್ಯ, ಪ್ರತ್ಯೇಕ ಕೇಸ್‌ಗಳಲ್ಲಿ 2 ಸಾವು, ಹೊಳಲೂರು, ಹೊಳೆಬೆನವಳ್ಳಿಯಲ್ಲಿ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

ಹೊಳಲೂರಿನಲ್ಲಿ ಟ್ರಾಕ್ಟರ್‌ಗೆ ಡಿಕ್ಕಿ, ಬೈಕ್‌ ಸವಾರ ಸಾವು

SHIMOGA : ಹೊಳಲೂರಿನಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ (mishap) ಸವಾರ ಮೃತಪಟ್ಟಿದ್ದಾರೆ. ಹರಿಹರದ ಕೊಕ್ಕನೂರಿನ ಆಂಜನೇಯ (45) ಮೃತ ದುರ್ದೈವಿ. ಸನ್ಯಾಸಿ ಕೊಡಮಗ್ಗಿ ಗ್ರಾಮದಲ್ಲಿ ಅಡಿಕೆ ಖೇಣಿ ಕೆಲಸಕ್ಕೆ ಆಂಜನೇಯ ಬಂದಿದ್ದರು. ನ.25ರ ರಾತ್ರಿ ಕೆಲಸ ಮುಗಿಸಿ ತಮ್ಮೂರಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಟ್ರಾಕ್ಟರ್‌ಗೆ ಪಾರ್ಕಿಂಗ್‌ ಲೈಟ್‌ ಹಾಕದೆ ನಿಲ್ಲಿಸಿದ್ದರಿಂದ ಆಂಜನೇಯ ಅವರ ಬೈಕ್‌ ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಅಸುನೀಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಹಸುಗಳು ಹಿಂತಿರುಗುತ್ತಿಲ್ಲ, ಜಮೀನಿನಲ್ಲಿ ಬೆಳೆ ಉಳಿಯುತ್ತಿಲ್ಲ, ಹೊರಗೆ ಓಡಾಡಲು ಜನರಿಗೆ ಜೀವ ಭಯ

ಹೊಳೆಬೆನವಳ್ಳಿಯಲ್ಲಿ ಟ್ರಾಕ್ಟರ್‌ ಡಿಕ್ಕಿ, ಬೈಕ್‌ ಸವಾರ ಸಾವು

SHIMOGA : ಟ್ರಾಕ್ಟರ್‌ ಡಿಕ್ಕಿಯಾಗಿ (mishap) ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಹೊಸಮನೆ ತಾಂಡಾದ ರೇವಾನಾಯ್ಕ (61) ಮೃತ ದುರ್ದೈವಿ. ರೇವಾನಾಯ್ಕ ಅವರು ನ.23ರ ಸಂಜೆ ಹೊಳೆಬೆನವಳ್ಳಿಯಿಂದ ಟಿವಿಎಸ್‌ ಎಕ್ಸೆಲ್‌ನಲ್ಲಿ ತಮ್ಮೂರಿಗೆ ತೆರಳುತ್ತಿದ್ದರು. ಎದುರಿನಿಂದ ಬಂದ ಟ್ರಾಕ್ಟರ್‌ ಟಿವಿಎಸ್‌ ಎಕ್ಸೆಲ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರೇವಾನಾಯ್ಕ ಅವರು ನ.25ರಂದು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಟ್ರಾಕ್ಟರ್‌ ಮಾಲೀಕ ಮತ್ತು ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment