ಶಿವಮೊಗ್ಗ ಪೊಲೀಸ್‌ ಕ್ರೀಡಾಕೂಟಕ್ಕೆ ಚಾಲನೆ, ಹೇಗೆ ನಡೆಯುತ್ತಿದೆ ಕ್ರೀಡಾಕೂಟ? ಇಲ್ಲಿದೆ ಫೋಟೊ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

SHIMOGA : ಜಿಲ್ಲಾ ಪೊಲೀಸ್‌ ಘಟಕದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕ್ರೀಡಾಕೂಟಕ್ಕೆ (Sports) ಚಾಲನೆ ನೀಡಲಾಯಿತು. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ನ್ಯಾ. ಮಂಜುನಾಥ ನಾಯ್ಕ, ಪೊಲೀಸರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ. ಕೆಲಸದ ಒತ್ತಡದಲ್ಲಿಯೇ ಪೊಲೀಸರು ದಿನ ಕಳೆಯುತ್ತಿದ್ದಾರೆ. ಕ್ರೀಡೆಯಿಂದ ಮಾನಸಿಕ ವಿಕಾಸವಾಗುತ್ತದೆ. ದಿನವಿಡೀ ಲವಲವಿಕೆಯಿಂದಿ ಇರಬಹುದು. ಕ್ರೀಡೆಯಿಂದ ವೃತ್ತಿಜೀವನ ಸಂತಸದಾಯಕವಾಗಿರುತ್ತದೆ ಎಂದರು.

ಇದನ್ನೂ ಓದಿ- ಸಂಬಂಧಿಯ ಮನೆಯಿಂದ ಮರಳಿದ ಕುಟಂಬಕ್ಕೆ ಕಾದಿತ್ತು ಆಘಾತ, ಪೊಲೀಸ್‌ ಠಾಣೆಗೆ ದೌಡು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

p1

p2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2023

Leave a Comment