ಬೆಂಗಳೂರಿನಿಂದ ಸೋಮಿನಕೊಪ್ಪದ ಮನೆಗೆ ಮರಳಿದ ಮಹಿಳೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

SHIMOGA : ಬಾಗಿಲಿನ ಬೀಗ ಮುರಿದು ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ(sominakoppa) ಯಶೋದಮ್ಮ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಯಶೋದಮ್ಮ ಅವರು ಬೆಂಗಳೂರಿನಲ್ಲಿರುವ ಮಗನ ಮನೆಗೆ ತೆರಳಿದ್ದರು.

ಬೆಂಗಳೂರಿನಿಂದ ಸೋಮಿನಕೊಪ್ಪದ (sominakoppa) ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೊಠಡಿಯ ಬೀರುವಿನಲ್ಲಿದ್ದ 5 ಸಾವಿರ ರೂ. ನಗದು ಸೇರಿದಂತೆ 59 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿತ್ತು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಪತಿಯೊಂದಿಗೆ ಶಿವಮೊಗ್ಗದಿಂದ ಭದ್ರಾವತಿಗೆ ಬಸ್ಸಿನಲ್ಲಿ ತೆರಳಿ ಆಟೋ ಹತ್ತಿದ ಮಹಿಳೆಗೆ ಕಾದಿತ್ತು ಬಿಗ್‌ ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment