ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲ ಪ್ರತಿಕ್ರಿಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2023

SHIMOGA : ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಈ ಮೇಲ್ ಕಳುಹಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಮೊದಲು ಅದ್ಯತೆ ನೀಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಮಧು ಬಂಗಾರಪ್ಪ, ಬಾಂಬ್ ಬೆದರಿಕೆ ಈ ಮೇಲ್ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

ಇದನ್ನೂ ಓದಿ – ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್‌, ಆರೋಪಿ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?

ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಜೊತೆಯಾಗಿ ಕೆಲಸ ಮಾಡುತ್ತಿವೆ. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಇಂತಹ ಬೆದರಿಕೆ ಮೇಲ್ ಕಳುಹಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ‌ ಎಂದು ತಿಳಿಸಿದರು‌.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment