ಹಾರನಹಳ್ಳಿಯಲ್ಲಿ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 1 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

KUMSI : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲಿನ ಬೀಗ ಒಡೆದು ಚಿನ್ನಾಭರಣ (jewellery) ಕಳ್ಳತನ ಮಾಡಲಾಗಿದೆ. ಹಾರನಹಳ್ಳಿಯ ಶಶಿಧರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಕುಟುಂಬದವರು ದಾವಣಗೆರೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ.

ನ.23ರಂದು ಸಂಜೆ 4.30ಕ್ಕೆ ಮನೆಯಿಂದ ತೆರಳಿದ್ದು ಸಂಜೆ 7.30ಕ್ಕೆ ಶಶಿಧರ್‌ ಅವರ ಕುಟುಂಬದವರು ಹಿಂತಿರುಗಿದ್ದಾರೆ. ಆಗ ಮನೆ ಬಾಗಿಲಿನ ಬೀಗ ಒಡೆದಿರುವುದು ಗೊತ್ತಾಗಿದೆ. ಒಳಗೆ ಹೋಗಿ ನೋಡಿದಾಗಿ 3.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ (jewellery) ಕಳುವಾಗಿರುವುದು ಬೆಳಕಿಗೆ ಬಂದಿದೆ. ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್‌, ಆರೋಪಿ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment