ಆಯನೂರಿನಲ್ಲಿ ಚಾಲನೆಗೊಳ್ಳಲಿದೆ ಮಾರ್ಗ, ಸಾರ್ವಜನಿಕರಿಗೆ ಕೆಪಿಟಿಸಿಎಲ್‌ ವಾರ್ನಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

SHIVAMOGGA LIVE NEWS | 1 DECEMBER 2023

SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್‌ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ.

ಇದನ್ನೂ ಓದಿ- ಊರಿನಿಂದ ಸಾಗರದ ಮನೆಗೆ ಮರಳಿದ ಮೆಸ್ಕಾಂ ನಿವೃತ್ತ ಇಂಜಿನಿಯರ್‌ ಕುಟುಂಬಕ್ಕೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2023

Leave a Comment