ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್‌ ವಿರುದ್ಧ ಹೋರಾಟ | ಟ್ರಾಕ್ಟರ್‌ ಪಲ್ಟಿ, ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2023

ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ

FATAFAT-NEWS-1BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ ಹಾಗೂ ಮನೋಹರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿ.ಕೆ.ರವಿರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ಬೈಪಾಸ್‌ ರಸ್ತೆಗೆ ವಿರೋಧ, ರೈತರ ಪ್ರತಿಭಟನೆ

FATAFAT-NEWS-2SHIKARIPURA : ಬೈಂದೂರು– ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಗೆ ಬೈಪಾಸ್ ರಸ್ತೆ (bypass road)ನಿರ್ಮಾಣ ವಿರೋಧಿಸಿ ಚನ್ನಳ್ಳಿ, ನೆಲವಾಗಿಲು, ಗಬ್ಬೂರು, ಹಳಿಯೂರು, ಸದಾಶಿವಪುರ ಗ್ರಾಮದ ರೈತರು ಕೃಷಿಭೂಮಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬೈಪಾಸ್ ರಸ್ತೆ ನಿರ್ಮಾಣಕ್ಕೆ ನೀರಾವರಿ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಬೈಪಾಸ್ ರಸ್ತೆ ನಿರ್ಮಾಣ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರಬೇಕು. ಪಟ್ಟಣ ಸಮೀಪದ ಕೇವಲ 1 ಕೀ.ಮಿ. ವ್ಯಾಪ್ತಿಯಲ್ಲಿ ಬೈಪಾಸ್ ರಸ್ತೆ ನಿರ್ಮಿಸುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ತೆರೆದ ವಾಹನದಲ್ಲಿ ವಿಜಯೇಂದ್ರ ಮೆರವಣಿಗೆ, ಹೇಗಿತ್ತು ಬೈಕ್ ಜಾಥಾ?

ಟ್ರಾಕ್ಟರ್‌ ಪಲ್ಟಿ, ಓರ್ವ ಸಾವು

FATAFAT-NEWS-3KONANDURU : ಟ್ರಾಕ್ಟರ್‌ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಾಯವಾಗಿದೆ. ಅಡಿಕೆ ಗೊನೆ ತೆಗೆಯಲು ತೋಟಕ್ಕೆ ತೆರಳಿದ್ದ ಬಾವಿಕೈ ಸರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲಿನ ಮನೆಯ ನರಸಿಂಹ (50) ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ನಲ್ಲಿ ಇದ್ದ ಇನ್ನೂ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment