ಬೈಕುಗಳು ಮುಖಾಮುಖಿ ಡಿಕ್ಕಿ, ಕಾರೇಹಳ್ಳಿಯ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 DECEMBER 2023

BHADRAVATHI : ಬೈಕ್‌ಗಳು (bikes) ಮುಖಾಮುಖಿ ಡಿಕ್ಕಿಯಾಗಿದ್ದು ಓರ್ವ ಸವಾರ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕಿನ ಗಡಿ ಭಾಗದಲ್ಲಿರುವ ತಾರೀಕೆರೆ ತಾಲೂಕಿಗೆ ಹೊಂದಿಕೊಂಡಿರುವ ಮಳಲಿಚನ್ನೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದ ಸುರೇಶ್‌ (42) ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಬೊಮ್ಮೇನಹಳ್ಳಿಯ ಗೋಪಿ ಎಂಬಾತ ಗಾಯಗೊಂಡಿದ್ದಾರೆ. ಗೋಪಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ- ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 4, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment