ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 DECEMBER 2023
ಕಳಚಿ ಬಿದ್ದ ಅಕ್ಷರಗಳು
SHIMOGA : ಗಾಂಧಿ ಪಾರ್ಕ್ನ ಹೊಸ ಬೋರ್ಡ್ ಹಾನಿಗೀಡಾಗಿದೆ. ಮಹಾತ್ಮ ಗಾಂಧೀಜಿ ಉದ್ಯಾನವನ ಎಂದು ಮಹಾನಗರ ಪಾಲಿಕೆ ವತಿಯಿಂದ ಬೋರ್ಡ್ ಹಾಕಲಾಗಿತ್ತು. ಗಾಂಧೀಜಿಯ ಹೆಸರಿನಲ್ಲಿದ್ದ ಅಕ್ಷರಗಳು ಕಳಚಿ ಬಿದ್ದಿವೆ. ಕಸ್ತೂರ ಬಾ ಪದವಿ ಪೂರ್ವ ಕಾಲೇಜು ಮುಂಭಾಗ ಇರುವ ಗೇಟ್ನ ಬೋರ್ಡ್ನಲ್ಲಿ ಅಕ್ಷರಗಳು ಕಳಚಿ ಬಿದ್ದಿವೆ. ಇದನ್ನು ಕೂಡಲೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ಪೂಜೆ, ಹೊಸಮನೆಯಲ್ಲಿ ಗಮನ ಸೆಳೆಯುತ್ತಿದೆ ಶಬರಿಮಲೆ ದೇಗುಲ ಮಾದರಿ
ಲೇಬರ್ ಲೈಸೆನ್ಸ್ ಮೇಳ
SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಲೇಬರ್ ಲೈಸೆನ್ಸ್ ಮೇಳ ಆಯೋಜಿಸಲಾಗಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯವಾಗಿದೆ. ಈ ಹಿನ್ನೆಲೆ ಡಿ.4 ಮತ್ತು 5ರಂದು ಮೇಳ ಆಯೋಜಿಸಲಾಗಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಅಗತ್ಯ ದಾಖಲೆ ಸಹಿತ ಪೂರ್ಣ ವಿವರ ಸಲ್ಲಿಸಿ ಫೀಸ್ ಪಾವತಿಸಬೇಕು. ತಮ್ಮ ಮೊಬೈಲ್ ಸಹಿತ ಮೇಳದಲ್ಲಿ ಭಾಗವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





