ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 DECEMBER 2023
BHADRAVATHI : ಬೃಹತ್ ಗೇಟ್ ಕಳಚಿ ಬಿದ್ದು ಆಟವಾಡುತ್ತಿದ್ದ ಬಾಲಕನ ತಲೆಗೆ ಗಾಯವಾಗಿದೆ. ಭದ್ರಾವತಿಯ ಮಿಲಿಟರಿ ಕ್ಯಾಂಪ್ ಪೊಲೀಸ್ ವಸತಿ ಸಮುಚ್ಛಯದಲ್ಲಿ (Quarters) ಘಟನೆ ಸಂಭವಿಸಿದೆ.
ವಸತಿ ಸಮುಚ್ಛಯದಲ್ಲಿರುವ ಪೊಲೀಸ್ ಸಿಬ್ಬಂದಿಯ ಮಕ್ಕಳು ಮನೆ ಮುಂಭಾಗದ ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಸತಿ ಸಮುಚ್ಛಯದ (Quarters) ಬೃಹತ್ ಗೇಟ್ ಕಳಚಿ ಬಿದ್ದಿದೆ. ನೇಮಿತ್ (8) ಎಂಬಾತ ಗೇಟಿನ ಅಡಿ ಸಿಲುಕಿದ್ದ. ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೆ ನೇಮಿತ್‌ನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈತ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ರೂಪೇಶ್ ಅವರ ಮಗ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















