ದಿಢೀರ್‌ ಹಾಫ್‌ ಹೆಲ್ಮೆಟ್‌ ಕಾರ್ಯಾಚರಣೆ, ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಿಂದ ಜನ ಜಾಗೃತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 DECEMBER 2023

BHADRAVATHI : ನಗರದ ರಂಗಪ್ಪ ಸರ್ಕಲ್‌ ಮತ್ತು ಅಂಡರ್‌ ಬ್ರಿಡ್ಜ್‌ ಬಳಿ ಪೊಲೀಸರು ಹಾಫ್‌ ಹೆಲ್ಮೆಟ್‌ (half helmet) ವಿರುದ್ಧ ಕಾರ್ಯಾಚರಣೆ ನಡೆಸಿದರು. ಇದೆ ವೇಳೆ ವಾಹನ ಸವಾರರಲ್ಲಿ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಚಾರ ನಿಯಮ ಪಾಲನೆ, ಹಾಫ್‌ ಹೆಲ್ಮೆಟ್‌ (half helmet) ಧರಿಸದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು.

ಇದನ್ನೂ ಓದಿ – ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲ ಪ್ರತಿಕ್ರಿಯೆ

ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಜಗದೀಶ್‌ ಹಂಚಿನಾಳ್‌, ನಗರ ವೃತ್ತದ ಇನ್ಸ್‌ಪೆಕ್ಟರ್‌ ಶ್ರೀಶೈಲ್‌, ಪಿಎಸ್‌ಐಗಳಾದ ಕೃಷ್ಣಕುಮಾರ್‌ ಮಾನೆ, ಶರಣಪ್ಪ, ರಮೇಶ್‌, ಜಯಪ್ಪ ಸೇರಿದಂತೆ ಸಿಬ್ಬಂದಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment