ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಮಾಲು ಸಹಿತ ನಾಲ್ವರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 DECEMBER 2023

HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ‍ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್‌ಎಫ್‌ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ.

ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್‌ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು.

ಇದನ್ನೂ ಓದಿ- ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್

ಕೃತ್ಯಕ್ಕೆ ಬಳಸಿದ್ದ ಒಂದು ಮೋಟಾರ್ ಸೈಕಲ್ ವಶಕ್ಕೆ ಪಡೆಯಲಾಗಿದೆ. ಸೊನಲೆ ಡಿಆ‌ರ್ಎಫ್‌ಒ ನರೇಂದ್ರ, ಯಡೂರು ಪ್ರವೀಣ್, ನಗರ ಅಮೃತ್ ಸುಂಕದ್, ನಿಟ್ಟೂರು ಸತೀಶ್, ಕಸಬಾ ಯುವರಾಜ್, ಹಾಲೇಶ್, ಬೀಟ್ ಫಾರೆಸ್ಟರ್‌ಗಳಾದ ಮನೋಜ್, ಮನೋಜ್ ಕುಮಾರ್, ಯೋಗೀಶ್, ಶಶಿಕುಮಾ‌ರ್, ಜೆಸ್ಸಿ, ಸುಮಾ, ಚಾಲಕ ರಾಮು ಗಾಣಿಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 7, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment