ಮೈಸೂರು-ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲುಗಳು, ಯಾವ್ಯಾವ ರೈಲಿನ ಟೈಮಿಂಗ್‌ ಏನು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 DECEMBER 2023

RAILWAY NEWS : ನೈಋತ್ಯ ರೈಲ್ವೆ (Railway) ವಿಭಾಗದಲ್ಲಿ ಜನಪ್ರಿಯವಾಗುತ್ತಿರುವ ಮಾರ್ಗ ಮೈಸೂರು – ಶಿವಮೊಗ್ಗ ರೈಲ್ವೆ ರೂಟ್.‌ ಸದ್ಯ ಈ ಮಾರ್ಗದಲ್ಲಿ ನಾಲ್ಕು ರೈಲುಗಳು ಸಂಚರಿಸುತ್ತಿವೆ. ಎಲ್ಲ ರೈಲುಗಳಲ್ಲು ಪ್ರಯಾಣಿಕರ ದಟ್ಟಣೆ ಹೆಚ್ಚಿದೆ.

ಯಾವ್ಯಾವ ರೈಲಿನ ಟೈಮಿಂಗ್‌ ಏನು?

ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16206) – ಬೆಳಗ್ಗೆ 6 ಗಂಟೆಗೆ ಹೊರಡಲಿದೆ. ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ತಾಳಗುಪ್ಪ ತಲುಪಲಿದೆ.

ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16225) – ಬೆಳಗ್ಗೆ 10.15ಕ್ಕೆ ಹೊರಡಲಿದೆ. ಸಂಜೆ 6.40ಕ್ಕೆ ಶಿವಮೊಗ್ಗ ತಲುಪಲಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16222) – ಮಧ್ಯಾಹ್ನ 2 ಗಂಟೆಗೆ ಹೊರಡಲಿದೆ. ರಾತ್ರಿ 8.35ಕ್ಕೆ ಶಿವಮೊಗ್ಗ ತಲುಪಲಿದೆ. ರಾತ್ರಿ 11 ಗಂಟೆಗೆ ತಾಳಗುಪ್ಪ ತಲುಪಲಿದೆ.

ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16227) – ರಾತ್ರಿ 7.30ಕ್ಕೆ ಹೊರಡಲಿದೆ. ಬೆಂಗಳೂರಿನಿಂದ ರಾತ್ರಿ 11.15ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 7.15ಕ್ಕೆ ತಾಳಗುಪ್ಪ ತಲುಪಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment