ತೋಟದಲ್ಲಿ 120 ಅಡಿಕೆ ಮರಗಳಿಂದ ಗೊನೆ ಕದ್ದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 DECEMBER 2023

BHADRAVATHI : ಮರದಿಂದ ಅಡಿಕೆ ಗೊನೆ ಕೊಯ್ದು ಕಳ್ಳತನ (Areca theft) ಮಾಡಲಾಗಿದೆ. ತೋಟದಲ್ಲಿರುವ ಸುಮಾರು 120 ಮರಗಳಲ್ಲಿ ಗೊನೆ ಕಳವು ಮಾಡಲಾಗಿದೆ. ಇದರಿಂದ 50 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಭದ್ರಾವತಿ ತಾಲೂಕು ಕಂಬದಾಳು ಹೊಸೂರು ಗ್ರಾಮದ ಬಸಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ತೋಟದಲ್ಲಿ ಬಸಪ್ಪ ಅವರು ಪರಿಶೀಲನೆ ನಡೆಸಿದಾಗ ಅಡಿಕೆ ಮರಗಳಿಂದ ಗೊನೆ ಕಳ್ಳತನವಾಗಿರುವ (Areca theft) ಅನುಮಾನ ಬಂದಿದೆ. ಈ ಹಿನ್ನೆಲೆ ಅಡಿಕೆ ಚೇಣಿ ಪಡೆದಿದ್ದ ಪ್ರದೀಪ್‌ ಎಂಬುವವರನ್ನುಸ ತೋಟಕ್ಕೆ ಕರೆಯಿಸಿ ಪರಿಶೀಲಿಸಿದ್ದಾರೆ. ಆಗ ಕಳ್ಳತನ ಖಚಿತಗೊಂಡಿದೆ. ಈ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಭದ್ರಾವತಿಯಲ್ಲಿ ರೈಲು ಹತ್ತಿದ ಮಹಿಳೆಗೆ ಶಿವಮೊಗ್ಗದಲ್ಲಿ ಕಾದಿತ್ತು ಶಾಕ್‌, ರೈಲ್ವೆ ಪೊಲೀಸರಿಂದಾಗಿ ಸದ್ಯ ನಿರಾಳ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment