ಭದ್ರಾವತಿ VISL ಕಾರ್ಮಿಕ ನಿಯೋಗದಿಂದ ಕುಮಾರಸ್ವಾಮಿ ಭೇಟಿ, ಏನೆಲ್ಲ ಚರ್ಚೆಯಾಯ್ತು? ಸಿಕ್ಕ ಭರವಸೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 DECEMBER 2023

BHADRAVATHI: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಉಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕರ ನಿಯೋಗ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಭದ್ರಾವತಿ ಜೆಡಿಎಸ್‌ ಪಕ್ಷದ ಯುವ ಮುಖಂಡ ಎಂ.ಎ.ಅಜಿತ್ ನೇತೃತ್ವದ ನಿಯೋಗ ಕುಮಾರಸ್ವಾಮಿ ಅವರನ್ನು ಭೇಟಿಯಾಯಿತು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ವಿಲಿಂಗ್‌, ಇಬ್ಬರಿಗೆ ದಂಡ, ಬೈಕ್‌ ಕೊಟ್ಟ ತಪ್ಪಿಗೆ ಯಮಹಾ RX ಮಾಲೀನಿಗೂ ಫೈನ್‌

ಪ್ರಧಾನಿ ಜೊತೆ ಚರ್ಚೆಗೆ ಮನವಿ

ವಿಐಎಸ್‌ಎಲ್‌ ಕಾರ್ಖಾನೆ ((VISL)) ಉಳಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಚರ್ಚಿಸಬೇಕು ಎಂದು ನಿಯೋಗದ ಸದಸ್ಯರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ, ಈ ತಿಂಗಳ ಅಂತ್ಯದೊಳಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ತೆರಳುತ್ತಿದೇನೆ. ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನಿಯೋಗದಲ್ಲಿ ಪ್ರಮುಖರಾದ ಮಧುಕುಮಾರ್, ರಮೇಶ್ ಹಾಗೂ ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment