ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA : ರಸ್ತೆಯ ರಾಂಗ್ ಸೈಡ್ನಲ್ಲಿ ಬಂದ ಕಾರೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ (collied) ಹೊಡೆದಿದೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹಳೇಹೊನ್ನಾಪುರ ಗ್ರಾಮದ ಕೆರೆ ಹತ್ತಿರ ಡಿ.5ರಂದು ಘಟನೆ ಸಂಭವಿಸಿದೆ.
ತೋಟಗಾರಿಕೆ ಇಲಾಖೆಗೆ ಸೇರಿದ ಗೂಡ್ಸ್ ವಾಹನವು ಗಾಜನೂರಿನ ನವೋದಯ ಶಾಲೆಗೆ ಹಣ್ಣು ಮತ್ತು ತರಕಾರಿ ಪೂರೈಕೆ ಮಾಡಲು ತೆರಳುತ್ತಿತ್ತು. ತೀರ್ಥಹಳ್ಳಿ ಕಡೆಯಿಂದ ರಸ್ತೆಯ ರಾಂಗ್ ಸೈಡ್ನಲ್ಲಿ (wrong side) ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನಗಳ ಮುಂಭಾಗ ಜಖಂ ಆಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422