ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 DECEMBER 2023
BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ಆಕ್ಷೇಪಣೆ ಇದ್ದಲ್ಲಿ ತಿಳಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರಸಭಾ ವ್ಯಾಪ್ತಿಯ ವಾರ್ಡ್ ನಂ.6ರ KSRTC ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ನ.25ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. ಜನವರಿ 16ರ ಒಳಗೆ ಸಾರ್ವಜನಿಕರು ಭದ್ರಾವತಿ ನಗರಸಭೆ ಪೌರಾಯುಕ್ತರಿಗೆ ಸಲಹೆ ಸೂಚನೆ, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎದೆ ಹಾಲು ಬ್ಯಾಂಕ್, ಮಧ್ಯ ಕರ್ನಾಟಕದಲ್ಲಿ ಇದೆ ಮೊದಲು, ಏನಿದು? ಪ್ರಯೋಜನವೇನು?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





