ಮುರುಘ ಮಠ ಸರ್ಕಲ್‌ನಲ್ಲಿ ರಸ್ತೆ ಬದಿ ನಿಂತಿದ್ದ ಆಟೋಗೆ KSRTC ಬಸ್‌ ಡಿಕ್ಕಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 20 DECEMBER 2023

ANANDAPURA : ರಸ್ತೆ ಬದಿ ನಿಂತಿದ್ದ ಗೂಡ್ಸ್‌ ಆಟೋಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಆನಂದಪುರ ಮುರುಘ ಮಠ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಂಗಳವಾರ ರಾತ್ರಿ ಶಿವಮೊಗ್ಗ – ಸಾಗರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದ ಹಿಂಬದಿ ಜಖಂ ಆಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಅಪಘಾತದ ಹಿನ್ನೆಲೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್‌ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ

Leave a Comment