ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 DECEMBER 2023
BHADRAVATHI : ವೈನ್ ಶಾಪ್ ಒಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಭದ್ರಾವತಿ ಬಸ್ ನಿಲ್ದಾಣ ಸಮೀಪದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ. ಹೇಮಂತ್ ಅಲಿಯಾಸ್ ಕರಿ ಚಿಕ್ಕಿ ಹತ್ಯೆಯಾದವನು. ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇನ್ನು, ಈ ಕುರಿತು ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸತ್ಯಾನಂದ, ಮುಬಾರಕ್, ಖಲೀಲ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಕೊಲೆ ಯತ್ನ ಕೇಸ್ ವಿರುದ್ಧ ಪೊಲೀಸ್ ಠಾಣೆ ಮುಂದೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





