ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 DECEMBER 2023
SHIMOGA : ಫೇಸ್ಬುಕ್ನಲ್ಲಿ ಪರಿಚಯವಾಗಿ ಐ-ಫೋನ್ ಮತ್ತು ಲ್ಯಾಪ್ ಟಾಪ್ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಮಹಿಳಾ ಉದ್ಯೋಗಿಯೊಬ್ಬರಿಗೆ 7.61 ಲಕ್ಷ ರೂ. ವಂಚಿಸಲಾಗಿದೆ. 2023ರ ಜೂನ್ ತಿಂಗಳಲ್ಲಿ ಫೇಸ್ಬುಕ್ನಲ್ಲಿ ಪರಿಚಯವಾದ ಅಪರಿಚಿತರು ಮಹಿಳೆಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿದ್ದರು.
ಜುಲೈ ತಿಂಗಳಲ್ಲಿ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಪ್ರಿಯಾಂಕ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕರೆ ಮಾಡಿದ್ದಳು. ಅಮೆರಿಕದಿಂದ ಐ – ಫೋನ್ ಮತ್ತು ಲ್ಯಾಪ್ ಟಾಪ್ ಬಂದಿದೆ. ಇದರ ಹ್ಯಾಂಡಲಿಂಗ್ ಚಾರ್ಜ್, ಫಾರಿನ್ ಕರೆನ್ಸಿ ಹಣ ಬದಲಾವಣೆ ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯಿಂದ ಹಂತ ಹಂತವಾಗಿ 7.61 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ವಂಚನೆಗೊಳಗಾದ ಅರಿವಾಗುತ್ತಿದ್ದಂತೆ ಮಹಿಳೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್ ಸೂಚನೆ
LATEST NEWS
- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

About The Editor
ನಿತಿನ್ ಆರ್.ಕೈದೊಟ್ಲು






