ವಿದ್ಯುತ್‌ ವ್ಯತ್ಯಯ, ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡಿ.22ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 DECEMBER 2023

SHIMOGA : ಸಂತೆ ಕಡೂರು ಗ್ರಾಮದ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಡಿ.22ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವೆರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರಣಿ ಸರಗಳ್ಳತನ, 3 ಠಾಣೆ ವ್ಯಾಪ್ತಿಯಲ್ಲಿ 3 ಕಡೆ ಸರಗಳವು, ಒಂದು ಕಡೆ ವಿಫಲ ಯತ್ನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment