ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 DECEMBER 2023
SHIMOGA : ದೇಶದಲ್ಲಿ ಕೋವಿಡ್ ಸೋಂಕು ಪುನಃ ಹರಡುತ್ತಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಪಾಸಿಟಿವ್ ಬಂದಿದೆ.
ಗುರುವಾರ 20 ಮಂದಿಯನ್ನು ಗಂಟಲು ದ್ರವ ಮಾದರಿಯನ್ನು ಪಡೆದು ಪರೀಕ್ಷಿಸಿದಾಗ ಮೂವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಮೂವರಿಗು ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಮೂವರು ಸೋಂಕಿತರಿಗೆ ಯಾವುದೆ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಗೊತ್ತಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್ ಸೂಚನೆ
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್ ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಹಾಸಿಗೆಗಳ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ತಾಳಗುಪ್ಪ ಎಕ್ಸ್‌ಪ್ರೆಸ್ ಸೇರಿ 19 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲುಗಳು?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















