ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ‌, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 DECEMBER 2023

SHIMOGA : ರಾಜ್ಯ ಸರ್ಕಾರದ 5ನೇ ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಈ ಯೋಜನೆ ಜಾರಿಗೊಳಿಸಲಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ. ಡಿ.26ರಿಂದ ಈ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಲಿದೆ. ಜ.12ರಂದು ಸ್ವಾಮಿ ವಿವೇಕಾನಂದರ ಜಯಂತಿ. ಅಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮಾವೇಶ ನಡೆಯಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದಿನಿಂದ ಯುವನಿಧಿ ಯೋಜನೆಯ ಮೊತ್ತ ಯುವಕರ ಖಾತೆಗೆ ಬಿಡುಗಡೆಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ – ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment