ಮಹಿಳೆಯರಿಗೆ ಗುಡ್‌ ನ್ಯೂಸ್‌, ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕ್ಯಾಂಪ್‌, ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2023

SHIMOGA : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ  ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ.

ಕ್ಯಾಂಪ್‌ ಹೇಗಿರುತ್ತೆ? ಯಾರೆಲ್ಲ ಇರ್ತಾರೆ?

ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದಾರೆ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ. 

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ಗುಂಡಿಗಳಿಂದ ಕಾದಿದೆ ಗಂಡಾಂತರ, ರಸ್ತೆ ಬಿರುಕಿನಿಂದ ಅಪಾಯ ನಿಶ್ಚಿತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment