ಶಿವಮೊಗ್ಗದಲ್ಲಿ ವೈವಭದ ತೆಪ್ಪೋತ್ಸವ, ಕಣ್ತುಂಬಿಕೊಂಡ ಜನಸಾಗರ, ಇಲ್ಲಿದೆ 12 ಫೋಟೊಗಳು

SHIVAMOGGA LIVE NEWS | 28 DECEMBER 2023 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.

ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು.

ಇದನ್ನೂ ಓದಿ – ಕುಪ್ಪಳಿಯಲ್ಲಿ ರಾಷ್ಟ್ರಕವಿಯ ಜನ್ಮದಿನೋತ್ಸವ, ಬಂಗಾಳಿ ಸಾಹಿತಿಗೆ ಪ್ರಶಸ್ತಿ ಪ್ರದಾನ, ಏನೇನೆಲ್ಲ ಕಾರ್ಯಕ್ರಮಗಳಿವೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಘೋಷಣೆಗಳನ್ನು ಕೂಗಿದರು. ತೆಪ್ಪೋತ್ಸವದ ಸಂದರ್ಭ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ಇದನ್ನು ಕಣ್ತುಂಬಿಕೊಂಡು ಜನರು ಖುಷಿ ಪಟ್ಟರು. ಇನ್ನು, ಹೊಳೆಯಲ್ಲಿ ದೀಪಗಳನ್ನು ತೇಲಿ ಬಿಡಲಾಯಿತು. ಇದು ತೆಪ್ಪೋತ್ಸವದ ಮೆರಗು ಹೆಚ್ಚಿಸಿತು.

ಇಲ್ಲಿದೆ 12 ಫೋಟೊಗಳು

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga Teppotsava in Tunga River

Shimoga-Tunga-River-Teppotsava-Kote-Temple

Leave a Comment