ಸಚಿವ ಮಧು ಬಂಗಾರಪ್ಪ ಕಾರು, ಲಾರಿ ಮಧ್ಯೆ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 DECEMBER 2023

TUMKUR : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ತುಮಕೂರು ಜಿಲ್ಲೆ ಕ್ಯಾತಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮಧ್ಯೆ ಅಪಘಾತವಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಚಿವ ಮಧು ಬಂಗಾರಪ್ಪ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಬೇರೊಂದು ಕಾರಿನಲ್ಲಿ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 28, 2023

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment